Thursday, July 7, 2022
Home ಸಮಾಚಾರ ಸಂಘಸಂಗತಿ ಆಹಾರ ಪ್ಯಾಕೆಟ್ ವಿತರಣೆ

ಆಹಾರ ಪ್ಯಾಕೆಟ್ ವಿತರಣೆ

ಉಡುಪಿ: ಇಲ್ಲಿನ ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಸಣ್ಣ ಕ್ಯಾಂಟೀನ್ ನಡೆಸುತ್ತಿರುವ ವ್ಯಕ್ತಿಗೆ ವ್ಯಾಪಾರ ನೀಡುವ ಆಶಯ ಹಾಗೂ ಅಗತ್ಯ ವಸ್ತುಗಳನ್ನು ಸಾಗಾಟ ಮಾಡುವ ಟ್ರಕ್, ಲಾರಿ ಇತರ ವಾಹನಗಳ ಚಾಲಕರಿಗೆ ಸುಲಭವಾಗಿ ಉಚಿತವಾಗಿ ಆಹಾರ ಸಿಗಲಿ ಎಂಬ ಉದ್ದೇಶದಿಂದ ಆರಂಭಿಸಿರುವ ಅಗತ್ಯ ವಸ್ತುಗಳ ಸಾಗಾಟ ಮಾಡುವ ಲಾರಿ ಚಾಲಕರಿಗೆ ಆಹಾರ ಪ್ಯಾಕೆಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗಣೇಶ್ ಪ್ರಸಾದ್, ರಾಘವೇಂದ್ರ ಪ್ರಭು ಕರ್ವಾಲು, ಸತೀಶ್ ಸುವರ್ಣ ಆದಿವುಡುಪಿ, ಸಂತೋಷ್ ನಾಯ್ಕ್, ಉದಯ ನಾಯ್ಕ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!