ಕಾರ್ಕಳ: ಇಲ್ಲಿನ ಸರಕಾರಿ ಆಸ್ಪತ್ರೆ ಮತ್ತು ರೋಟರಿ ಆನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ನಡೆಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಎಚ್.ಐ.ವಿ. ಏಡ್ಸ್ ಬಗ್ಗೆ ಜಾಗೃತಿ ಮೂಡಿಸಲು ಕರಪತ್ರ ಹಾಗೂ ಸ್ಟಿಕ್ಕರ್ ಬಿಡುಗಡೆಗೊಳಿಸಲಾಯಿತು.
ಸರಕಾರಿ ಆಸ್ಪತ್ರೆ ವೈದ್ಯರಾದ ಡಾ. ಪಿ. ಕೆ ಮಲ್ಯ, ಡಾ. ಅನಂತ ಕಾಮತ್ ಮತ್ತು ಡಾ. ಮಾನಸ, ರೋಟರಿ ಆನ್ಸ್ ಕ್ಲಬ್ ಅಧ್ಯಕ್ಷೆ ರಮಿತಾ ಶೈಲೆಂದ್ರ, ಕಾರ್ಯದರ್ಶಿ ಸುಮಾ ನಾಯಕ್ ಇದ್ದರು
ಏಡ್ಸ್ ಅರಿವು ಕಾರ್ಯಕ್ರಮ
ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...