Monday, July 4, 2022
Home ಸಮಾಚಾರ ಸಂಘಸಂಗತಿ ಕೋವಿಡ್ 19 ಜಾಗೃತಿ ಜಾಥಾ

ಕೋವಿಡ್ 19 ಜಾಗೃತಿ ಜಾಥಾ

ಕಾರ್ಕಳ: ಗೃಹರಕ್ಷಕ ದಳ ಮತ್ತು ರೋಟರಿ ಆನ್ಸ್ ಕ್ಲಬ್ ಕಾರ್ಕಳ ವತಿಯಿಂದ ಕೋವಿಡ್ 19 ಜನಜಾಗೃತಿ ಜಾಥಾ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳ ಕಮಾಂಡೆಂಟ್ ಡಾ. ಪ್ರಶಾಂತ ಶೆಟ್ಟಿ, ಡೆಪ್ಯೂಟಿ ಕಮಾಂಡೆಂಟ್ ರಮೇಶ್, ಕಾರ್ಕಳ ನಗರ ಠಾಣೆ ಉಪನಿರೀಕ್ಷಕ ಮಧು ಬಿ., ರೋಟರಿ ಆನ್ಸ್ ಕ್ಲಬ್ ಅಧ್ಯಕ್ಷೆ ರಮಿತಾ ಶೈಲೇಂದ್ರ, ಕಾರ್ಯದರ್ಶಿ ಸುಮಾ ನಾಯಕ್, ಕಾರ್ಕಳ ಗೃಹರಕ್ಷಕ ದಳ ಘಟಕದ ಘಟಕಾಧಿಕಾರಿ ಪ್ರಭಾಕರ ಸುವರ್ಣ ಮುಂತಾದವರಿದ್ದರು.
ಜಾಥಾ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಿಸಲಾಯಿತ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!