Monday, July 4, 2022
Home ಸಮಾಚಾರ ಸಂಘಸಂಗತಿ ಥರ್ಮಲ್ ಸ್ಕ್ಯಾನರ್ ವಿತರಣೆ

ಥರ್ಮಲ್ ಸ್ಕ್ಯಾನರ್ ವಿತರಣೆ

ಉಡುಪಿ: ಭಾರತೀಯ ರೆಡ್ ಕ್ರಾಸ್ ವತಿಯಿಂದ ಬಿದ್ಕಲ್ ಕಟ್ಟೆ ಹಾರ್ದಳ್ಳಿ- ಮಂಡಳ್ಳಿ ಪಂಚಾಯತ್ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ 5 ಥರ್ಮಲ್ ಸ್ಕ್ಯಾನರ್ ಗಳನ್ನು ಸಂಸ್ಥೆ ಸಭಾಪತಿ ಡಾ| ತಲ್ಲೂರು ಶಿವರಾಮ ಶೆಟ್ಟಿ ವಿತರಿಸಿದರು.

ರೆಡ್ ಕ್ರಾಸ್ ಗೌರವ ಕಾರ್ಯದರ್ಶಿ ಕೆ. ಜಯರಾಮ ಆಚಾರ್ಯ ಸಾಲಿಗ್ರಾಮ, ಡಿಡಿಆರ್.ಸಿ ಕಾರ್ಯದರ್ಶಿ ಕೆ. ಸನ್ಮತ್ ಹೆಗ್ಡೆ, ಹಾರ್ದಳ್ಳಿ- ಮಂಡಳ್ಳಿ ಗ್ರಾಮ ಪಂಚಾಯತ್ ಸದಸ್ಯ ಸೂರ್ಯನಾರಾಯಣ ಉಡುಪ, ಶಾಲಾ ಮುಖ್ಯೋಪಾಧ್ಯಾಯ ಪ್ರಕಾಶ್, ಡಿಡಿಆರ್.ಸಿ ಸಿಬ್ಬಂದಿ ಅನುಷಾ, ಆಶಾ ಕಾರ್ಯಕರ್ತೆಯರು ಇದ್ದರು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!