ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಮೊದಲ ಬಾರಿಗೆ ಆಗಮಿಸುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರನ್ನು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಏಷ್ಯನ್ ಪತ್ರಕರ್ತರ ಸಂಘಟನೆ ಸಂಚಾಲಕ ಮದನಗೌಡ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಜಿ.ಆರ್.ಎಂ. ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಇದ್ದರು.