Thursday, July 7, 2022
Home ಸಮಾಚಾರ ಸಂಘಸಂಗತಿ ರಕ್ತದಾನ ಶಿಬಿರ

ರಕ್ತದಾನ ಶಿಬಿರ

ಮಣಿಪಾಲ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಭಾನುವಾರ ಇಲ್ಲಿನ ಕೆಎಂಸಿ ರಕ್ತನಿಧಿಯಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಶಿಬಿರ ಉದ್ಘಾಟಿಸಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿ. ಪಂ. ನಿಕಟಪೂರ್ವ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕಾಪು ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಶೆಟ್ಟಿ, ಉಡುಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಕ್ತದಾನಿ ಸತೀಶ್ ಸಾಲ್ಯಾನ್, ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ನಗರ ಅಧ್ಯಕ್ಷ ವಿನಯ ಕಲ್ಮಾಡಿ, ಬಿಜೆಪಿ ಉಡುಪಿ ನಗರ ಕಾರ್ಯದರ್ಶಿ ದಯಾಶಿನಿ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!