Monday, July 4, 2022
Home ಸಮಾಚಾರ ಸಂಘಸಂಗತಿ ರಾಷ್ಟ್ರಧ್ವಜ ಮಾಹಿತಿ

ರಾಷ್ಟ್ರಧ್ವಜ ಮಾಹಿತಿ

ಉಡುಪಿ: ಭಾರತ ಸೇವಾದಳ ಉಡುಪಿ ಜಿಲ್ಲಾ ಸಮಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಸಂತ ಮೇರಿ ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜದ ಇತಿಹಾಸ ಹಾಗೂ ಭಾರತ ಸೇವಾದಳ ಬಗ್ಗೆ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ನೀಡಲಾಯಿತು.

ಭಾರತ ಸೇವಾದಳ ಜಿಲ್ಲಾ ಸಂಘಟಕ ಫಕೀರ ಗೌಡ ಹಳೆಮನೆ, ಜಿಲ್ಲಾ ಸಮಿತಿ ಸದಸ್ಯ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಹೆರಾಲ್ಡ್ ಆರ್. ಡಿ’ಸೋಜ, ಶಾಲಾ ಮುಖ್ಯ ಶಿಕ್ಷಕಿ ಮರಿಯಾ ಕ್ರಾಸ್ತಾ, ಗೌರವ ಶಿಕ್ಷಕಿ ಕಾರ್ತಿಕಾ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!