Thursday, July 7, 2022
Home ಸಮಾಚಾರ ಸಂಘಸಂಗತಿ ಡಾ| ಕರ್ನೇಲಿಯೊ ಲಯನ್ಸ್ ಉಪ ಜಿಲ್ಲಾ ಗವರ್ನರ್

ಡಾ| ಕರ್ನೇಲಿಯೊ ಲಯನ್ಸ್ ಉಪ ಜಿಲ್ಲಾ ಗವರ್ನರ್

ಉಡುಪಿ: ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಮತ್ತು ಉಡುಪಿ ಜಿಲ್ಲೆಯನ್ನೊಳಗೊಂಡ ಲಯನ್ಸ್ ಜಿಲ್ಲೆ 317ಸಿ 2ನೇ ಉಪ ಜಿಲ್ಲಾ ಗವರ್ನರ್ ಆಗಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ವಕೀಲ ಡಾ| ನೇರಿ ಕರ್ನೇಲಿಯೊ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕುಂದಾಪುರದಲ್ಲಿ ಈಚೆಗೆ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆಯಿತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!