ಉಡುಪಿ: ಇಲ್ಲಿನ ಭಾರತೀಯ ರೆಡ್ ಕ್ರಾಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಕೃತಿಕ ವಿಕೋಪ ಸಂತಸ್ತರಿಗೆ ಉಪಯುಕ್ತ ಕಿಟ್ ವಿತರಿಸಲಾಯಿತು.
ಸಂಸ್ಥೆ ಸಭಾಪತಿ ಡಾ| ತಲ್ಲೂರು ಶಿವರಾಮ ಶೆಟ್ಟಿ, ಉಪ ಸಭಾಪತಿ ಡಾ. ಅಶೋಕ ಕುಮಾರ್ ವೈ. ಜಿ., ಗೌರವ ಕಾರ್ಯದರ್ಶಿ ಕೆ. ಜಯರಾಮ ಆಚಾರ್ಯ ಸಾಲಿಗ್ರಾಮ, ಖಜಾಂಚಿ ಡಾ. ಅರವಿಂದ ನಾಯಕ್ ಅಮ್ಮುಂಜೆ, ಪೂರ್ವ ಸಭಾಪತಿ ಡಾ. ಉಮೇಶ್ ಪ್ರಭು, ಡಿ.ಡಿ.ಆರ್.ಸಿ. ಕಾರ್ಯದರ್ಶಿ ಕೆ. ಸನ್ಮತ್ ಹೆಗ್ಡೆ, ರಮಾದೇವಿ ಇದ್ದರು
ಸಂತಸ್ತರಿಗೆ ಕಿಟ್ ವಿತರಣೆ
ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...