Monday, July 4, 2022
Home ಸಮಾಚಾರ ಸಂಘಸಂಗತಿ ಲೆಕ್ಕ ಪರಿಶೋಧಕರ ಸಂಘಕ್ಕೆ ಆಯ್ಕೆ

ಲೆಕ್ಕ ಪರಿಶೋಧಕರ ಸಂಘಕ್ಕೆ ಆಯ್ಕೆ

ಉಡುಪಿ: ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಉಡುಪಿ ಶಾಖೆಯ 2021- 22ನೇ ಸಾಲಿನ ಅಧ್ಯಕ್ಷರಾಗಿ ಕವಿತ ಎಂ. ಪೈ ಆಯ್ಕೆಯಾಗಿದ್ದಾರೆ. ಅವರು ಈ ಹಿಂದೆ ಉಪಾಧ್ಯಕ್ಷೆ ಹಾಗೂ ಕಾರ್ಯದರ್ಶಿ ಹುದ್ದೆ ನಿರ್ವಹಿಸಿದ್ದರು.

ಉಪಾಧ್ಯಕ್ಷರಾಗಿ ಲೋಕೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರದೀಪ್ ಜೋಗಿ, ಖಜಾಂಚಿಯಾಗಿ ಪ್ರಭಾಕರ ಎನ್. ನಾಯಕ್, ಸಿಕಾಸಾ ಅಧ್ಯಕ್ಷರಾಗಿ ನರಸಿಂಹ ನಾಯಕ್ ಆಯ್ಕೆಯಾಗಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!