Thursday, July 7, 2022
Home ಸಮಾಚಾರ ಸಂಘಸಂಗತಿ ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್: ವೈದ್ಯರ ದಿನಾಚರಣೆ

ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್: ವೈದ್ಯರ ದಿನಾಚರಣೆ

ಉಡುಪಿ: ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್ ಆಶ್ರಯದಲ್ಲಿ ಸೀನಿಯರ್ ಛೇಂಬರ್ ಉಡುಪಿ ಟೆಂಪಲ್ ಲೀಜನ್ ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾ ಮಂಗಳೂರು ಸಹಯೋಗದೊಂದಿಗೆ ವೈದ್ಯರ ದಿನಾಚರಣೆಯನ್ನು ಉಡುಪಿ ಮತ್ತು ಮಂಗಳೂರಿನಲ್ಲಿ ಆಚರಿಸಲಾಯಿತು.

ಸಾಂಕೇತಿಕವಾಗಿ ಕೆಲವು ಮಂದಿ ವೈದ್ಯರನ್ನು ಸನ್ಮಾನಿಸುವ ಮೂಲಕ ನಾಡಿನ ಎಲ್ಲಾ ವೈದ್ಯರಿಗೆ ಕೃತಜ್ಞತೆ ಸಲ್ಲಿಸಲಾಯಿತು.

ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್ ಪಾಲುದಾರರಾದ ರವೀಂದ್ರ ಶೆಟ್ಟಿ, ಮಾರ್ಕೆಟಿಂಗ್ ಮ್ಯಾನೇಜರ್ ಪ್ರಕಾಶ್ ಗಂಗೊಳ್ಳಿ ಮತ್ತು ಪ್ರೀತಮ್, ಸೀನಿಯರ್ ಛೇಂಬರ್ ಉಡುಪಿ ಟೆಂಪಲ್ ಲೀಜನ್ ಅಧ್ಯಕ್ಷ ಸುಕುಮಾರ್, ಸದಸ್ಯರಾದ ವಿಜಯಕುಮಾರ್ ಉದ್ಯಾವರ, ನವೀನ್ ಅಮೀನ್, ಗಂಗಾಧರ್, ರೇಖಾ, ಸುಶೀಲ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!