Thursday, July 7, 2022
Home ಸಮಾಚಾರ ಸಂಘಸಂಗತಿ ವಿಶ್ವ ರಾಮಕ್ಷತ್ರಿಯ ಮಹಾಸಂಘಕ್ಕೆ ಆಯ್ಕೆ

ವಿಶ್ವ ರಾಮಕ್ಷತ್ರಿಯ ಮಹಾಸಂಘಕ್ಕೆ ಆಯ್ಕೆ

ಉಡುಪಿ: ವಿಶ್ವ ರಾಮಕ್ಷತ್ರಿಯ ಮಹಾಸಂಘದ ಅಧ್ಯಕ್ಷರಾಗಿ ಕುಂದಾಪುರ ಮೂಲದ ಚೆನ್ನಗಿರಿ ನಿವಾಸಿ ಹೊಸನಗರ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಎಚ್. ಆರ್. ಶಶಿಧರ ನಾಯಕ್ ಆಯ್ಕೆಯಾಗಿದ್ದಾರೆ.

ದೇಶದ ವಿವಿಧೆಡೆಗಳಲ್ಲಿ ಸಂಘಟನೆ ಹೊಂದಿರುವ ವಿಶ್ವ ರಾಮಕ್ಷತ್ರಿಯ ಮಹಾಸಂಘದ ಮಹಾಸಭೆ ಈಚೆಗೆ ಹೊಸನಗರ ರಾಮಕ್ಷತ್ರಿಯ ಸಭಾಭವನದಲ್ಲಿ ಸಂಘದ ಅಧ್ಯಕ್ಷ, ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಂದಿನ ಎರಡು ವರ್ಷ ಅವಧಿಗೆ ಪದಾಧಿಕಾರಿಗಳನ್ನು ನೇಮಿಸಲಾಯಿತು. ಪ್ರಧಾನ ಕಾರ್ಯದಶರ್ಿಯಾಗಿ ಸಾಸ್ತಾನದ ವಕೀಲ ಶ್ರೀಧರ ಪಿ. ಎಸ್. ಅವಿರೋಧವಾಗಿ ಆಯ್ಕೆಯಾದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!