Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಡಾl ಹೆಗ್ಗಡೆಗೆ ಸಿಎಂ ಅಭಿನಂದನೆ

ಡಾl ಹೆಗ್ಗಡೆಗೆ ಸಿಎಂ ಅಭಿನಂದನೆ

ಸುದ್ದಿಕಿರಣ ವರದಿ
ಗುರುವಾರ, ಜುಲೈ 7

ಡಾl ಹೆಗ್ಗಡೆಗೆ ಸಿಎಂ ಅಭಿನಂದನೆ
ಬೆಂಗಳೂರು: ನೂತನವಾಗಿ ರಾಜ್ಯಸಭೆಗೆ ನಾಮಕರಣಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಭೇಟಿ ಮಾಡಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಚಿವ ಶಿವರಾಮ್ ಹೆಬ್ಬಾರ್, ಶಾಸಕರಾದ ಎಸ್. ಆರ್. ವಿಶ್ವನಾಥ್ ಮತ್ತು ಡಾ. ಶಿವರಾಜ್ ಪಾಟೀಲ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!