Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಪ್ರವೀಣ್ ಮನೆಗೆ ಇಂದೇ ಸಿಎಂ ಭೇಟಿ

ಪ್ರವೀಣ್ ಮನೆಗೆ ಇಂದೇ ಸಿಎಂ ಭೇಟಿ

ಸುದ್ದಿಕಿರಣ ವರದಿ
ಗುರುವಾರ, ಜುಲೈ 28

ಪ್ರವೀಣ್ ಮನೆಗೆ ಇಂದೇ ಸಿಎಂ ಭೇಟಿ
ಬೆಂಗಳೂರು: ಹಂತಕರಿಂದ ಹತ್ಯೆಗೀಡಾದ ಪ್ರವೀಣ್‌ ನೆಟ್ಟಾರು ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.

ಗುರುವಾರ ಮಧ್ಯಾಹ್ನವೇ ಮಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಅಪರಾಹ್ನ 3.30ಕ್ಕೆ ವಿಮಾನ ಮೂಲಕ ಮಂಗಳೂರಿಗೆ ತೆರಳಿ, ಅಲ್ಲಿಂದ ಬೆಳ್ಳಾರೆಗೆ ತೆರಳಿ ಪ್ರವೀಣ್‌ ನೆಟ್ಟಾರು ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಮುಖ್ಯಮಂತ್ರಿ ಜೊತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಕೆಲವು ಬಿಜೆಪಿ ನಾಯಕರು ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!