Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಸಗ್ರಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಿಎಂ ಭೇಟಿ

ಸಗ್ರಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಿಎಂ ಭೇಟಿ

ಸಗ್ರಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಿಎಂ ಭೇಟಿ

(ಸುದ್ದಿಕಿರಣ ವರದಿ)
ಉಡುಪಿ: ನಾಗರ ಪಂಚಮಿ ಸಂದರ್ಭ ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿನ ಸಗ್ರಿ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಮುಖ್ಯಮಂತ್ರಿ ಜೊತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಇದ್ದರು.

ಕ್ಷೇತ್ರದ ಆಡಳಿತ ಮೊಕ್ತೇಸರ, ನಾಗಪಾತ್ರಿ ಸಗ್ರಿ ಗೋಪಾಲಕೃಷ್ಣ ಸಾಮಗ ಅವರು ಮುಖ್ಯಮಂತ್ರಿಗೆ ಪ್ರಸಾದ ನೀಡಿದರು.

ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!