Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ

ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ

ಸುದ್ದಿಕಿರಣ ವರದಿ
ಬುಧವಾರ, ಜುಲೈ 13

ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ
ಬೈಂದೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಮರವಂತೆ ಕಡಲ ಕಿನಾರೆಗೆ ಭೇಟಿ ನೀಡಿ, ಕಡಲು ಕೊರೆತ ಸ್ಥಳ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಮೀನುಗಾರರ ಜೊತೆ ಸಮಾಲೋಚನೆ ನಡೆಸಿ ಅಹವಾಲು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್ ಮತ್ತು ಸುಕುಮಾರ ಶೆಟ್ಟಿ ಮೊದಲಾದವರಿದ್ದರು.

 

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!