Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ನೂತನ ಕನ್ಸ್ಯೂಮರ್ ಡೀಸೆಲ್ ಪಂಪ್ ಉದ್ಘಾಟನೆ

ನೂತನ ಕನ್ಸ್ಯೂಮರ್ ಡೀಸೆಲ್ ಪಂಪ್ ಉದ್ಘಾಟನೆ

ಮಲ್ಪೆ: ನಾಡದೋಣಿ ಮತ್ತು ಯಾಂತ್ರಿಕ ದೋಣಿ ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರಿ ಸಂಘ ಮಲ್ಪೆ ಆಶ್ರಯದಲ್ಲಿ ನೂತನ ಡೀಸೆಲ್ ಪಂಪ್ ನ್ನು ಶಾಸಕ ಕೆ. ರಘುಪತಿ ಭಟ್ ಗುರುವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಡುಪಿ- ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಎಸ್. ಸುವರ್ಣ, ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರ ಸಂಘ ಅಧ್ಯಕ್ಷ ಕಿಶೋರ್ ಡಿ. ಸುವರ್ಣ, ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ್ ಸುವರ್ಣ, ಟ್ರಾಲ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ಮೋಹನ ಕುಂದರ್, ಸಣ್ಣ ಟ್ರಾಲ್ ಬೋಟ್ ಮೀನುಗಾರ ಸಂಘದ ಅಧ್ಯಕ್ಷ ಹರಿಶ್ಚಂದ್ರ ಕಾಂಚನ್, ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್, ಕನ್ನಿ ಮೀನುಗಾರರ ಸಂಘದ ಅಧ್ಯಕ್ಷ ದಯಾಕರ ವಿ. ಸುವರ್ಣ, ಮಲ್ಪೆ ಮೀನುಗಾರ ಮಹಿಳೆಯರ ಸಹಕಾರಿ ಸಂಘದ ಅಧ್ಯಕ್ಷೆ ಜಲಜ ಕೋಟ್ಯಾನ್ ಮತ್ತು ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಿವಕುಮಾರ್, ಉಪನಿರ್ದೇಶಕ ಗಣೇಶ್ ಕೆ. ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!