Saturday, July 2, 2022
Home ಸಮಾಚಾರ ರಾಜ್ಯ ವಾರ್ತೆ ಪೇಜಾವರ ಶ್ರೀಗಳನ್ನು ಭೇಟಿಯಾದ ಮಾಜಿ ಸಚಿವ ಡಿವಿ

ಪೇಜಾವರ ಶ್ರೀಗಳನ್ನು ಭೇಟಿಯಾದ ಮಾಜಿ ಸಚಿವ ಡಿವಿ

ಪೇಜಾವರ ಶ್ರೀಗಳನ್ನು ಭೇಟಿಯಾದ ಮಾಜಿ ಸಚಿವ ಡಿವಿ

(ಸುದ್ದಿಕಿರಣ ವರದಿ)
ಬೆಂಗಳೂರು: ಇಲ್ಲಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಕೇಂದ್ರ ಮಾಜಿ ಸಚಿವ ಡಿ. ವಿ. ಸದಾನಂದ ಗೌಡ ಶನಿವಾರ ಭೇಟಿಯಾಗಿ ಗುರುವಂದನೆ ಸಲ್ಲಿಸಿ, ಆಶೀರ್ವಾದ ಪಡೆದರು.

ಶ್ರೀ ವಿಶ್ವೇಶತೀರ್ಥ ಶ್ರೀಪಾದರ ವೃಂದಾವನ ದರುಶನವನ್ನೂ ಪಡೆದು, ಮಧ್ಯಾಹ್ನದ ಭೋಜನ ಪ್ರಸಾದ ಸ್ವೀಕರಿಸಿದರು.

ಶ್ರೀಪಾದರು ಡಿವಿ ಅವರನ್ನು ಗೌರವಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!