Thursday, December 2, 2021
Home ಸಮಾಚಾರ ರಾಜ್ಯ ವಾರ್ತೆ ಅಂತರರಾಜ್ಯ ಜಲ ವಿವಾದ: ವಕೀಲರೊಂದಿಗೆ ಚರ್ಚೆ

ಅಂತರರಾಜ್ಯ ಜಲ ವಿವಾದ: ವಕೀಲರೊಂದಿಗೆ ಚರ್ಚೆ

ಅಂತರರಾಜ್ಯ ಜಲ ವಿವಾದ: ವಕೀಲರೊಂದಿಗೆ ಚರ್ಚೆ

ಬೆಂಗಳೂರು, ನ. 10. (ಸುದ್ದಿಕಿರಣ ವರದಿ): ಅಂತರರಾಜ್ಯ ಜಲ ವಿವಾದಗಳ ಕುರಿತು ಹಾಗೂ ರಾಜ್ಯಕ್ಕೆ ಸಂಬಂಧಿಸಿದ ಇತರ ವಿಷಯಗಳ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲು ನವ ದೆಹಲಿಗೆ ತೆರಳುತ್ತಿರುವುದಾಗಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ನವದೆಹಲಿಗೆ ತೆರಳುವ ಮುನ್ನ ಆರ್.ಟಿ.ನಗರದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ‌ ಅವರನ್ನು ಭೇಟಿ ಮಾಡಲು ಸಮಯ ಕೋರಲಾಗಿದೆ. ಖಾಸಗಿ ಚಾನೆನ್ ಒಂದರ ಆಲ್ ಇಂಡಿಯಾ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!