Saturday, July 2, 2022
Home ಸಮಾಚಾರ ರಾಜ್ಯ ವಾರ್ತೆ ಪಠ್ಯಪುಸ್ತಕ ಪರಿಷ್ಕರಣೆ ಸಲಹೆ: ಸರ್ಕಾರ ಮುಕ್ತ

ಪಠ್ಯಪುಸ್ತಕ ಪರಿಷ್ಕರಣೆ ಸಲಹೆ: ಸರ್ಕಾರ ಮುಕ್ತ

ಸುದ್ದಿಕಿರಣ ವರದಿ
ಗುರುವಾರ, ಜೂನ್ 16

ಪಠ್ಯಪುಸ್ತಕ ಪರಿಷ್ಕರಣೆ ಸಲಹೆ: ಸರ್ಕಾರ ಮುಕ್ತ
ದಾವಣಗೆರೆ: ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ತಪ್ಪುಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ತಪ್ಪು ಸರಿಪಡಿಸಲಾಗುತ್ತಿದೆ.

ಸಲಹೆಗಳಿಗೆ ನಾವು ಮುಕ್ತವಾಗಿದ್ದೇವೆ. ಇಲಾಖೆಯ ವೆಬ್ ಸೈಟ್ ನಲ್ಲಿಯೂ ವಿವರಗಳನ್ನು ನೀಡಲಾಗಿದೆ.

ಹಿಂದಿನ ಪಠ್ಯಪುಸ್ತಕಗಳ ಬಗ್ಗೆಯೂ ಆಕ್ಷೇಪವಿದೆ.

ಪಠ್ಯಪುಸ್ತಕಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!