Monday, July 4, 2022
Home ಸಮಾಚಾರ ಕೈ ಹಿಡಿದ ಅಂಬಲಪಾಡಿ ಬಿಜೆಪಿಗರು

ಕೈ ಹಿಡಿದ ಅಂಬಲಪಾಡಿ ಬಿಜೆಪಿಗರು

ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಗೊಂಡರು.

ಈಚೆಗೆ ನಡೆದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆ ಸಮಾಲೋಚನ ಸಭೆಯಲ್ಲಿ ಕಾಂಗ್ರೆಸ್ ಸೇರಿದ ಲಕ್ಷ್ಮಣ ಪೂಜಾರಿ ಅಂಬಲಪಾಡಿ, ಸದಾನಂದ ಕಾಂಚನ್ ಬಂಕರ್ ಕಟ್ಟೆ, ದಾಮೋದರ ಕುಂದರ್, ದಯಾನಂದ ಪೂಜಾರಿ, ಕರುಣಾಕರ್, ಚಂದ್ರಶೇಖರ್ ನೇತೃತ್ವದಲ್ಲಿ ಸಾಯಿನಾಥ ಕೋಟ್ಯಾನ್, ನವೀನ ಸುವರ್ಣ, ಶ್ರೀಧರ, ಗಣೇಶ್ ಪೂಜಾರಿ, ಅಶೋಕ ಆಚಾರ್ಯ, ಪ್ರಶಾಂತ ಕುಂದರ್, ವಿವೇಕಾನಂದ, ರಾಜೇಶ್ ಆಚಾರ್ಯ, ವಿನ್ಯಾಸ್, ವಿನುತ್, ಪ್ರಜ್ವಲ್, ಪ್ರಸನ್ನ, ಉಜ್ವಲ್ ಕುಂದರ್, ಅಜಯ ಮೊದಲಾದವರನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!