Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಕರಂಬಳ್ಳಿ ದೇವಳಕ್ಕೆ ಕಾಣಿಯೂರುಶ್ರೀ ಭೇಟಿ

ಕರಂಬಳ್ಳಿ ದೇವಳಕ್ಕೆ ಕಾಣಿಯೂರುಶ್ರೀ ಭೇಟಿ

ಉಡುಪಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಭೇಟಿ ದೇವರ ದರ್ಶನ ಪಡೆದರು.

ದೇವಸ್ಥಾನದ ಆಡಳಿತ ಮೊಕ್ತೇಸರ, ಶಾಸಕ ಕೆ. ರಘುಪತಿ ಭಟ್ ಶ್ರೀಗಳನ್ನು ಸ್ವಾಗತಿಸಿದರು.

ಶ್ರೀದೇವರ ದರ್ಶನ ಪಡೆದ ಕಾಣಿಯೂರು ಶ್ರೀಗಳು ಶಾಸಕ ಭಟ್ ಅವರನ್ನು ಹರಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!