Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಸರಕಾರಿ ಭರವಸೆ ಸಮಿತಿಗೆ ಆಯ್ಕೆ

ಸರಕಾರಿ ಭರವಸೆ ಸಮಿತಿಗೆ ಆಯ್ಕೆ

ಸುದ್ದಿಕಿರಣ ವರದಿ

ಉಡುಪಿ, ನ. 10, 2020: ಕರ್ನಾಟಕ ವಿಧಾನಸಭೆಯ ಸರಕಾರಿ ಭರವಸೆಗಳ ಸಮಿತಿ ಅಧ್ಕಕ್ಷರಾಗಿ ಉಡುಪಿ ಶಾಸಕ ರಘುಪತಿ ಭಟ್ ಆಯ್ಕೆಯಾಗಿದ್ದಾರೆ.

 

2020- 21ನೇ ಸಾಲಿನ ಕರ್ನಾಟಕ ವಿಧಾನ ಮಂಡಲ/ ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಸರಕಾರ ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದು, ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮದಂತೆ ವಿಧಾನಸಭಾಧ್ಯಕ್ಷರು ಈ ಆಯ್ಕೆ ಮಾಡಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!