Monday, July 4, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ದೆಹಲಿ ಸೋಂಕಿತರ ಶುಶ್ರೂಷೆಗೆ ಮಣಿಪಾಲ ದಾದಿಯರು ದೌಡು

ದೆಹಲಿ ಸೋಂಕಿತರ ಶುಶ್ರೂಷೆಗೆ ಮಣಿಪಾಲ ದಾದಿಯರು ದೌಡು

ಉಡುಪಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ದಾದಿಯರ ತಂಡವೊಂದು ಶುಶ್ರೂಷೆಗಾಗಿ ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸಿದೆ.

ಮಣಿಪಾಲ ಸಂಸ್ಥೆಯ ಸಹಸಂಸ್ಥೆ, ದೆಹಲಿಯ ಮಣಿಪಾಲ ದ್ವಾರಕಾ ಆಸ್ಪತ್ರೆ ಬೇಡಿಕೆ ಮೇರೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯ 19 ಮಂದಿ ದಾದಿ (ನರ್ಸ್)ಯರ ಮೊದಲ ತಂಡ ದೆಹಲಿಗೆ ತೆರಳಿದೆ. ಕಳೆದ ಮೇ 3ರಂದು ದ್ವಾರಕಾ ಆಸ್ಪತ್ರೆ ಆಡಳಿತ ಮಂಡಳಿ ನರ್ಸಿಂಗ್ ವೃತ್ತಿಪರರ ಆವಶ್ಯಕತೆಯ ಕೋರಿಕೆಯನ್ನು ಮಣಿಪಾಲ ದ್ವಾರಕಾ ಆಸ್ಪತ್ರೆ ನೀಡಿತ್ತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!