Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಕೊರಗಜ್ಜ ಗರ್ಭಗುಡಿಗೆ ಶಿಲಾನ್ಯಾಸ

ಕೊರಗಜ್ಜ ಗರ್ಭಗುಡಿಗೆ ಶಿಲಾನ್ಯಾಸ

ಕೊರಗಜ್ಜ ಗರ್ಭಗುಡಿಗೆ ಶಿಲಾನ್ಯಾಸ

(ಸುದ್ದಿಕಿರಣ ವರದಿ)
ಮಂಗಳೂರು: ನೇರಳಕಟ್ಟೆ ಶ್ರೀ ಕೊರಗಜ್ಜ ದೈವದ ನೂತನ ಗರ್ಭಗುಡಿಗೆ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಮೂಡುಬಿದಿರೆ ಶುಕ್ರವಾರ ಶಿಲಾನ್ಯಾಸ ಮಾಡಿದರು.

ಈ ಸಂದರ್ಭದಲ್ಲಿ ಭಜರಂಗದಳ ಪ್ರಾಂತ ಸಂಯೋಜಕ ಸುನಿಲ್ ಕೆ. ಆರ್., ದೈವದ ಅರ್ಚಕ ಗಿರಿಯಪ್ಪ, ಪ್ರಮುಖರಾದ ಪ್ರಶಾಂತ್ ಕೋಟ್ಯಾನ್, ಅಶೋಕ್, ರಮೇಶ್ ಕುಡ್ಮಲ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!