Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಮರಳು ಶಿಲ್ಪ ಕಲಾಕೃತಿ ಅನಾವರಣ

ಮರಳು ಶಿಲ್ಪ ಕಲಾಕೃತಿ ಅನಾವರಣ

ಉಡುಪಿ: ಸಮುದಾಯದ ಒಗ್ಗೂಡುವಿಕೆಯಿಂದ ಏಡ್ಸ್ ನಿಯಂತ್ರಣ ಸಾಧ್ಯ ಎಂಬ ಆಶಯದೊಂದಿಗೆ ವಿಶ್ವ ಏಡ್ಸ್ ದಿನ ಅಂಗವಾಗಿ ಮಣಿಪಾಲ ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗ ಸಹಯೋಗದೊಂದಿಗೆ ಮಣಿಪಾಲ್ ಸ್ಯಾಂಡ್ ಹಾರ್ಟ್ ಕಲಾವಿದರಾದ ಶ್ರೀನಾಥ ಮಣಿಪಾಲ ಮತ್ತು ರವಿ ಹಿರೆಬೆಟ್ಟು ಅವರು ಮಣಿಪಾಲದಲ್ಲಿ ಸೋಮವಾರ ಏಡ್ಸ್ ಜಾಗೃತಿ ಮರಳುಶಿಲ್ಪ ರಚಿಸಿದರು.
ಕಲಾಕೃತಿ ಡಿ. 3ರ ವರೆಗೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!