Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಧರ್ಮಾಧಿಕಾರಿಗಳಿಗೆ ಮಟ್ಟಾರು ಅಭಿನಂದನೆ

ಧರ್ಮಾಧಿಕಾರಿಗಳಿಗೆ ಮಟ್ಟಾರು ಅಭಿನಂದನೆ

ಸುದ್ದಿಕಿರಣ ವರದಿ
ಭಾನುವಾರ, ಜುಲೈ 17

ಧರ್ಮಾಧಿಕಾರಿಗಳಿಗೆ ಮಟ್ಟಾರು ಅಭಿನಂದನೆ
ಉಡುಪಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಶ್ರೀಕ್ಷೇತ್ರದಲ್ಲಿ ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಪ್ರಾಧಿಕಾರದ ಸದಸ್ಯರಾದ ಸಂಜೀವ ಪೂಜಾರಿ, ಮಂಜುನಾಥ ಜನ್ನು, ಚಿರಾಗ್ ಆರ್. ಹೆಗ್ಡೆ, ಪವನ್ ಕುಮಾರ್ ಶೆಟ್ಟಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!