Wednesday, July 6, 2022
Home ಸಮಾಚಾರ ರಾಜ್ಯ ವಾರ್ತೆ ಮುಖ್ಯಮಂತ್ರಿ ಭಾವಚಿತ್ರ ಕೊಡುಗೆ

ಮುಖ್ಯಮಂತ್ರಿ ಭಾವಚಿತ್ರ ಕೊಡುಗೆ

ಸುದ್ದಿಕಿರಣ ವರದಿ
ಗುರುವಾರ, ಮೇ 5

ಮುಖ್ಯಮಂತ್ರಿ ಭಾವಚಿತ್ರ ಕೊಡುಗೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಚೆಗೆ ಮೂಡುಬಿದಿರೆಗೆ ಭೇಟಿ ನೀಡಿದ ಸಂದರ್ಭ ಮೂಡುಬಿದಿರೆಯ ಹೆಮ್ಮೆಯ ಸಾವಿರ ಕಂಬದ ಬಸದಿಯ ಮುಂದೆ ತೆಗೆಸಿಕೊಂಡಿದ್ದ ಭಾವಚಿತ್ರವನ್ನು ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹಸ್ತಾಂತರಿಸಿದರು.

ಸ್ಮರಣೀಯವಾದ ಈ ಭಾವಚಿತ್ರವನ್ನು ಮುಖ್ಯಮಂತ್ರಿ ಬೊಮ್ಮಾಯಿ ಸಂತೋಷದಿಂದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವಸತಿ ಸಚಿವ ವಿ. ಸೋಮಣ್ಣ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!