Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಅಯೋಧ್ಯೆ ರಾಮ ಮಂದಿರಕ್ಕೆ ಶಾಸಕ ಭಟ್ ಲಕ್ಷ ರೂ. ದೇಣಿಗೆ

ಅಯೋಧ್ಯೆ ರಾಮ ಮಂದಿರಕ್ಕೆ ಶಾಸಕ ಭಟ್ ಲಕ್ಷ ರೂ. ದೇಣಿಗೆ

ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರಕ್ಕೆ ಸ್ಥಳೀಯ ಶಾಸಕ ಕೆ. ರಘುಪತಿ ಭಟ್ ವೈಯಕ್ತಿಕ ದೇಣಿಗೆಯಾಗಿ 1 ಲಕ್ಷ ರೂ. ಕಾಣಿಕೆ ಸಮರ್ಪಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಭಾನುವಾರ ಕರಂಬಳ್ಳಿ ವಾರ್ಡಿನಲ್ಲಿ ನಡೆದ ನಿಧಿ ಸಂಗ್ರಹ ಅಭಿಯಾನಕ್ಕೆ ಸ್ವತಃ ಶಾಸಕ ಭಟ್ ದೇಣಿಗೆ ನೀಡುವ ಮೂಲಕ‌ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ಪಕ್ಷದ ಹಿರಿಯರು, ಕಾರ್ಯಕರ್ತರು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!