Wednesday, August 10, 2022
Home ಸಮಾಚಾರ ರಾಜ್ಯ ವಾರ್ತೆ ರಾಜ್ಯಸಭೆ ಚುನಾವಣೆ: ನಿರ್ಮಲಾ ಸೀತಾರಾಮನ್ ನಾಮಪತ್ರ

ರಾಜ್ಯಸಭೆ ಚುನಾವಣೆ: ನಿರ್ಮಲಾ ಸೀತಾರಾಮನ್ ನಾಮಪತ್ರ

ಸುದ್ದಿಕಿರಣ ವರದಿ
ಮಂಗಳವಾರ, ಮೇ 31

ರಾಜ್ಯಸಭೆ ಚುನಾವಣೆ: ನಿರ್ಮಲಾ ಸೀತಾರಾಮನ್ ನಾಮಪತ್ರ
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ, ತೋಟಗಾರಿಕೆ ಸಚಿವ ಮುನಿರತ್ನ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!