Thursday, December 2, 2021
Home ಸಮಾಚಾರ ರಾಷ್ಟ್ರೀಯ ವಾರ್ತೆ ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ನೀಡಲಾಗಿರುವ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶ್ರೀವಿಶ್ವ ಪ್ರಸನ್ನ ತೀರ್ಥ ಶ್ರೀಪಾದರಿಗೆ ಪ್ರದಾನ ಮಾಡಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!