Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಡಾ. ಆಚಾರ್ಯ ಸ್ಮರಣಾರ್ಥ ವನಮಹೋತ್ಸವ

ಡಾ. ಆಚಾರ್ಯ ಸ್ಮರಣಾರ್ಥ ವನಮಹೋತ್ಸವ

ಸುದ್ದಿಕಿರಣ ವರದಿ
ಬುಧವಾರ, ಜುಲೈ 13

ಡಾ. ಆಚಾರ್ಯ ಸ್ಮರಣಾರ್ಥ ವನಮಹೋತ್ಸವ
ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಡಾ. ವಿ. ಎಸ್. ಆಚಾರ್ಯ ಜನ್ಮ ದಿನಾಚರಣೆ ಪ್ರಯುಕ್ತ ಮಣಿಪಾಲದ ಡಾ. ವಿ. ಎಸ್. ಆಚಾರ್ಯ ತರಬೇತಿ ಕೇಂದ್ರದಲ್ಲಿ ವನಮಹೋತ್ಸವ ನಡೆಯಿತು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಡುಪಿ ತಹಶೀಲ್ದಾರ್ ಪುರಂದರ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಜಿಲ್ಲಾ ಸ್ಕೌಟ್ ಆಯುಕ್ತ ಡಾ. ವಿಜಯೇಂದ್ರ ವಸಂತ ರಾವ್, ಜಿಲ್ಲಾ ಗೈಡ್ ಆಯುಕ್ತೆ ಜ್ಯೋತಿ, ಜಿಲ್ಲಾ ತರಬೇತಿ ಆಯುಕ್ತ ಆನಂದ ಬಿ. ಅಡಿಗ, ಜಿಲ್ಲಾ ಗೈಡ್ ತರಬೇತಿ ಆಯುಕ್ತೆ ಸಾವಿತ್ರಿ ಮನೋಹರ್, ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಡಾ. ಸಚಿನ್ ಕಾರಂತ್, ಜಿಲ್ಲಾ ರೋವರ್ಸ್ ರೇಂಜರ್ಸ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!