Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಸಿಎಂ ಕಾರ್ಯದರ್ಶಿಯಾಗಿ ಪೊನ್ನುರಾಜ್ ನೇಮಕ

ಸಿಎಂ ಕಾರ್ಯದರ್ಶಿಯಾಗಿ ಪೊನ್ನುರಾಜ್ ನೇಮಕ

ಬೆಂಗಳೂರು (ಸುದ್ದಿಕಿರಣ ವರದಿ): ಹಿರಿಯ ಐ.ಎ.ಎಸ್ ಅಧಿಕಾರಿ ವಿ. ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಯವರ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಅವರು ಪ್ರಸ್ತುತ ಕೆಪಿಸಿಎಲ್ ಎಂ.ಡಿ.ಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಅದರ ಜೊತೆಗೆ ಅವರಿಗೆ ಸಿಎಂ ಕಾರ್ಯದರ್ಶಿಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಈ ಹಿಂದೆ ಸಿಎಂ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್ ಎಸ್. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರನ್ನು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!