Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಸಿಇಟಿ: ಪೂರ್ಣಪ್ರಜ್ಞ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಸಿಇಟಿ: ಪೂರ್ಣಪ್ರಜ್ಞ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಸುದ್ದಿಕಿರಣ ವರದಿ
ಶನಿವಾರ, ಜುಲೈ 30

ಸಿಇಟಿ: ಪೂರ್ಣಪ್ರಜ್ಞ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಉಡುಪಿ: ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ ಇಲ್ಲಿನ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಐವರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಇಂಜಿನಿಯರಿಂಗ್ ವಿಭಾಗದಲ್ಲಿ ಅಂಕಿತ್ ಪ್ರಭು 188, ಪ್ರೀತಮ್ 429 (ಬಿ.ಎಸ್.ಸಿ ಅಗ್ರಿಕಲ್ಚರ್ 91), ಗಜಾನನ ನಾಯಕ್ 712, ವೈಷ್ಣವಿ ಮೊಹರೆರ್ 792 (ಬಿ.ಎಸ್.ಸಿ ಅಗ್ರಿಕಲ್ಚರ್ 275) ಮತ್ತು ವೃದ್ಧಿ ಶೆಟ್ಟಿ 874(ಬಿ.ಎಸ್.ಸಿ ಅಗ್ರಿಕಲ್ಚರ್ 247, ಬಿ ವಿ ಎಸ್ಸಿ 913) ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗಾಗಿ ಸಂಸ್ಥೆ ಅಧ್ಯಕ್ಷ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಗೌರವ ಕಾರ್ಯದರ್ಶಿ ಡಾ. ಶಶಿಕಿರಣ್ ಉಮಾಕಾಂತ್, ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!