Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ

ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ

ಸುದ್ದಿಕಿರಣ ವರದಿ
ಶನಿವಾರ, ಮೇ 7

ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ
ಬೆಂಗಳೂರು: ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.

ಶನಿವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪಕ್ಷದ ಧ್ವಜ ನೀಡುವ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ಬರಮಾಡಿಕೊಂಡರು.

ಬಿಜೆಪಿ ರಾಜ್ಯಾಧ್ಯಕ್ಷ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಕಂದಾಯ ಸಚಿವ ಆರ್. ಅಶೋಕ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!