ಉಡುಪಿ: ಇಲ್ಲಿನ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದ ಹಿರಿಯ ಯತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ ತಿರುಮಲ ತಿರುಪತಿ ಶ್ರೀ ವೇಂಕಟೇಶ ದೇವಾಲಯಕ್ಕೆ ಭೇಟಿ ನೀಡಿದರು.
ಶ್ರೀಪಾದರೊಂದಿಗೆ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸುನಿಲ್ ಕುಮಾರ್ ಮತ್ತು ರವಿಸುಬ್ರಹ್ಮಣ್ಯಂ ಇದ್ದರು.
ಶ್ರೀಗಳನ್ನು ದೇವಾಲಯದ ವತಿಯಿಂದ ಸಾಂಪ್ರದಾಯಿಕ ಗೌರವದೊಂದಿಗೆ ಸ್ವಾಗತಿಸಲಾಯಿತು