ಚೆನ್ನೈ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ. ಜೊತೆಗೆ ತಾವೇ ಹುಟ್ಟು ಹಾಕಿದ್ದ ರಾಜಕೀಯ ಪಕ್ಷವನ್ನೂ ವಿಸರ್ಜನೆ ಮಾಡಿದ್ದಾರೆ
ಕಳೆದ ವರ್ಷ ಆರೋಗ್ಯ ಸಮಸ್ಯೆ ಉಲ್ಲೇಖಿಸಿ ರಾಜಕೀಯದಿಂದ ಹೊರಗುಳಿದ್ದರು.
ಸೂಪರ್ ಸ್ಟಾರ್ ರಜನೀಕಾಂತ್, ಭವಿಷ್ಯದಲ್ಲಿ ರಾಜಕೀಯ ಪ್ರವೇಶ ಮಾಡಬೇಕೇ ಬೇಡವೇ ಎಂಬ ಬಗ್ಗೆ ರಜನಿ ಮಕ್ಕಳ್ ಮಂದ್ರಾಮ್ (ಆರ್.ಎಂ.ಎಂ) ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕವೇ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ತನ್ನ ರಾಜಕೀಯ ವಿದಾಯಕ್ಕೆ ಅವರು ಅನಾರೋಗ್ಯದ ಕಾರಣ ಹೇಳಿದ್ದಾರೆ