Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ರಾಜ್ಯ ಶಾಖೆ ಪ್ರತಿನಿಧಿಯಾಗಿ ಆಯ್ಕೆ

ರಾಜ್ಯ ಶಾಖೆ ಪ್ರತಿನಿಧಿಯಾಗಿ ಆಯ್ಕೆ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಪ್ರತಿನಿಧಿಯಾಗಿ ಕೆ. ಸನ್ಮತ್ ಹೆಗ್ಡೆ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಘಟಕ ಸಭಾಪತಿ ಡಾ| ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಸದಸ್ಯ ಕಾರ್ಯದರ್ಶಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಆಡಳಿತ ಮಂಡಳಿ ಸದಸ್ಯರೂ ಆಗಿರುವ ಸನ್ಮತ್ ಹೆಗ್ಡೆ, ಬ್ರಹ್ಮಾವರದ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರೂ ಆಗಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!