Saturday, July 2, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ರಿಸರ್ವ್ ಬ್ಯಾಂಕ್ ನಿರ್ದೇಶಕ ಭೇಟಿ

ರಿಸರ್ವ್ ಬ್ಯಾಂಕ್ ನಿರ್ದೇಶಕ ಭೇಟಿ

ರಿಸರ್ವ್ ಬ್ಯಾಂಕ್ ನಿರ್ದೇಶಕ ಭೇಟಿ

(ಸುದ್ದಿಕಿರಣ ವರದಿ)
ಉಡುಪಿ: ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕ ಗುರುಮೂರ್ತಿ ಎಸ್. ಮಂಗಳವಾರ ಕುಟುಂಬ ಸಮೇತರಾಗಿ ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು.

ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ಶ್ರೀಕೃಷ್ಣ ಸೇವಾ ಬಳಗದ ವೈ. ಎನ್. ರಾಮಚಂದ್ರ ರಾವ್, ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್, ವೃಜನಾಥ್ ಆಚಾರ್ಯ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!