Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಉಡುಪಿ: ಗತ ಆರ್ಥಿಕ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಯನ್ನು ಗುರುತಿಸಿ ಉಡುಪಿ ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕಿಗೆ ಮಂಗಳೂರಿನ ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ನೀಡುವ ಸಾಧನಾ ಪ್ರಶಸ್ತಿ ನೀಡಲಾಗಿದೆ.
ಈಚೆಗೆ ಮಂಗಳೂರಿನಲ್ಲಿ ನಡೆದ ಕೇಂದ್ರ ಸಹಕಾರಿ ಬ್ಯಾಂಕಿನ 106ನೇ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಪ್ರಶಸ್ತಿ ಸ್ವೀಕರಿಸಿದರು.
ದ. ಕ. ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರಕುಮಾರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!