ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾನುವಾರ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.
ದೇಶದ ಬೆನ್ನೆಲುಬಾದ ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡಲು ಅವರ ಮಾರ್ಗದರ್ಶನ ಕೋರಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...