Monday, August 15, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ರಾಷ್ಟ್ರ ವಿರೋಧಿ ಚಟುವಟಿಕೆ ಮಟ್ಟಹಾಕಿ

ರಾಷ್ಟ್ರ ವಿರೋಧಿ ಚಟುವಟಿಕೆ ಮಟ್ಟಹಾಕಿ

ಸುದ್ದಿಕಿರಣ ವರದಿ
ಮಂಗಳವಾರ, ಆಗಸ್ಟ್ 2

ರಾಷ್ಟ್ರ ವಿರೋಧಿ ಚಟುವಟಿಕೆ ಮಟ್ಟಹಾಕಿ
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ಸಂಸತ್ತಿನಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ಮಾಡಿದರು.

ಸಂಘ ಪರಿವಾರದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿರುವುದಕ್ಕೆ ಧನ್ಯವಾದ ತಿಳಿಸಿದ ಸಚಿವೆ ಶೋಭಾ, ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!