Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ದ.ಕ. ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ಸುನಿಲ್ ಭೇಟಿ

ದ.ಕ. ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ಸುನಿಲ್ ಭೇಟಿ

ದ.ಕ. ಜಿಲ್ಲಾ ಬಿಜೆಪಿಗೆ ಸಚಿವ ಸುನಿಲ್ ಭೇಟಿ

(ಸುದ್ದಿಕಿರಣ ವರದಿ)
ಮಂಗಳೂರು: ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಸೋಮವಾರ ಇಲ್ಲಿನ ದ.ಕ. ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಅವರು ಸಚಿವರನ್ನು ಸ್ವಾಗತಿಸಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಶಾಸಕ ವೇದವ್ಯಾಸ್ ಕಾಮತ್, ಪಕ್ಷ ಪ್ರಮುಖರಾದ ಮೋನಪ್ಪ ಭಂಡಾರಿ, ಉದಯ ಕುಮಾರ್ ಶೆಟ್ಟಿ, ಸಂತೋಷ್ ಕುಮಾರ್ ರೈ, ಈಶ್ವರ್ ಕಟೀಲ್, ಪ್ರಭಾಮಾಲಿನಿ, ಕಸ್ತೂರಿ ಪಂಜ, ಸುಧೀರ್ ಶೆಟ್ಟಿ, ರಾಮದಾಸ್ ಬಂಟ್ವಾಳ, ರಾಜೇಶ್ ಕಾವೇರಿ, ರವಿಶಂಕರ ಮಿಜಾರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಸುಮಂಗಲ ರಾವ್, ಜಗದೀಶ ಶೇಣವ, ವಿಜಯ ಕುಮಾರ್ ಶೆಟ್ಟಿ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!