Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ತಮಿಳ್ನಾಡು ಶಿಕ್ಷಣ ಸಚಿವ ಭೇಟಿ

ತಮಿಳ್ನಾಡು ಶಿಕ್ಷಣ ಸಚಿವ ಭೇಟಿ

ತಮಿಳ್ನಾಡು ಶಿಕ್ಷಣ ಸಚಿವ ಭೇಟಿ

ಉಡುಪಿ, ನ. 26 (ಸುದ್ದಿಕಿರಣ ವರದಿ): ಇಲ್ಲಿನ ಶ್ರೀಕೃಷ್ಣ ಮಠಕ್ಕೆ ತಮಿಳುನಾಡು ಶಿಕ್ಷಣ ಸಚಿವ ಅಂಬಿಲ್ ಮಹೇಶ್ ಶುಕ್ರವಾರ ಕುಟುಂಬ ಸಮೇತ ಆಗಮಿಸಿ ದೇವರ ದರ್ಶನ ಪಡೆದರು.

ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಠದ ವ್ಯವಸ್ಥಾಪಕ ಗೋವಿಂದರಾಜ್, ಪಿ.ಆರ್.ಓ. ಶ್ರೀಶ ಭಟ್ ಕಡೆಕಾರ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!