Monday, August 15, 2022
Home ಸಮಾಚಾರ ರಾಜ್ಯ ವಾರ್ತೆ ಪ್ರವೀಣ್ ನೆಟ್ಟಾರು ಹತ್ಯೆ: ಕೇರಳದಲ್ಲಿ ಇಬ್ಬರ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ: ಕೇರಳದಲ್ಲಿ ಇಬ್ಬರ ಬಂಧನ

ಸುದ್ದಿಕಿರಣ ವರದಿ
ಗುರುವಾರ, ಜುಲೈ 28

ಪ್ರವೀಣ್ ನೆಟ್ಟಾರು ಹತ್ಯೆ: ಕೇರಳದಲ್ಲಿ ಇಬ್ಬರ ಬಂಧನ
ಮಂಗಳೂರು: ಬಿಜೆಪಿ ಕಾರ್ಯಕರ್ತ, ಹಿಂದೂ ನಾಯಕ ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆ ಮೂಲಕ ಘಟನೆ ಸಂಬಂಧ ಪೊಲೀಸ್ ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಎಸ್‌.ಪಿ ಋಷಿಕೇಷ್‌ ಸೋನಾವಣೆ ತಿಳಿಸಿದ್ದಾರೆ.

ಬೆಳ್ಳಾರೆಯ ಮೊಹಮ್ಮದ್‌ ಶಫೀಕ್‌ ಮತ್ತು ಸವಣೂರಿನ ಜಾಕೀರ್‌ ಬಂಧಿತ ಆರೋಪಿಗಳು.

ಅಕ್ಷಯ ಚಿಕನ್‌ ಸೆಂಟರ್‌ ನಲ್ಲಿ ಕೆಲಸ ಮಾಡುತ್ತಿರುವ ಮಧು ರಾಯನ್‌ ನೀಡಿದ ದೂರಿನಂತೆ ಕೃತ್ಯವೆಸಗಿದ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!