Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಪತ್ರಕರ್ತರ ಸಂಘದಿಂದ ಸಚಿವರಿಗೆ ಮನವಿ

ಪತ್ರಕರ್ತರ ಸಂಘದಿಂದ ಸಚಿವರಿಗೆ ಮನವಿ

ಉಡುಪಿ: ಜಿಲ್ಲೆಯ ಪತ್ರಕರ್ತರ ವಿವಿಧ ಬೇಡಿಕೆಗಳ ಕುರಿತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ರಾಜ್ಯ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!