Saturday, July 2, 2022
Home ಸಮಾಚಾರ ವಿಶ್ವಸಂಸ್ಥೆ ಸಭೆಯಲ್ಲಿ ಸಚಿವೆ ಶೋಭಾ ಭಾಗಿ

ವಿಶ್ವಸಂಸ್ಥೆ ಸಭೆಯಲ್ಲಿ ಸಚಿವೆ ಶೋಭಾ ಭಾಗಿ

ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಂಗಳವಾರ ನಡೆದ ವಿಶ್ವ ಸಂಸ್ಥೆಯ ಆಹಾರ ವ್ಯವಸ್ಥೆಯ ಶೃಂಗಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿದರು.

ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಅವರು ಭಾರತದ ಪರವಾಗಿ ಮಾತನಾಡಿದರು.

ಸುಸ್ಥಿರ ಅಭಿವೃದ್ಧಿಯ ಜಾಗತಿಕ ಗುರಿ ಸಾಧಿಸಲು ಆಹಾರ ವ್ಯವಸ್ಥೆಯಲ್ಲಿನ ಸವಾಲುಗಳು ಕುರಿತು ದೇಶದ ಪರವಾಗಿ ವಿಚಾರ ಮಂಡನೆ ಮಾಡಲಾಯಿತು.

ಭಾರತ ಕೈಗೊಡಿರುವ ಕ್ರಮಗಳು, ಸುಸ್ಥಿರ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿರುವ ಕಾರ್ಯತಂತ್ರಗಳ ಕುರಿತು ಸಚಿವೆ ಶೋಭಾ ಮಾತನಾಡಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!