ಸುದ್ದಿಕಿರಣ ವರದಿ
ಭಾನುವಾರ, ಜುಲೈ 17
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ವರ್ಝ ನೂತನ ವಿನ್ಯಾಸ ಬಿಡುಗಡೆ
ಉಡುಪಿ: ಇಲ್ಲಿನ ಹೆಸರಾಂತ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ವರ್ಝ ನೂತನ ವಿನ್ಯಾಸಗಳನ್ನು ಅನಾವರಣಗೊಳಿಸಲಾಯಿತು.
ರೂಪದರ್ಶಿಯರಾದ ಉನ್ನತಿ ಶೆಟ್ಟಿ, ಜೇಷ್ಠ ಶೆಟ್ಟಿ ಮತ್ತು ಮೇಘನ ಅನಾವರಣಗೊಳಿಸಿ ಶುಭ ಹಾರೈಸಿದರು.
ಅಭ್ಯಾಗತರಾಗಿದ್ದ ಬೆಳ್ಮಣ್ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಹನ ಕುಂದರ್, ಸಂಸ್ಥೆಯ ಸಾಮಾಜಿಕ ಬದ್ಧತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ರಾಘವೇಂದ್ರ ನಾಯಕ್, ತಂಝೀಮ್ ಶಿರ್ವ ಹಾಗೂ ಗ್ರಾಹಕರು ಸಿಬ್ಬಂದಿಗಳಿದ್ದರು.
ವಿಘ್ನೇಶ್ ನಿರೂಪಿಸಿ, ವಂದಿಸಿದರು.