ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಕರೆ
(ಸುದ್ದಿಕಿರಣ ವರದಿ)
ಕಾರ್ಕಳ: ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ.
ಇದು ಕಾರ್ಕಳ ತಾಲೂಕು ಆರೋಗ್ಯಾದಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಸಲಹೆ.
ಇಲ್ಲಿನ ಎಸ್.ವಿ.ಟಿ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ...
ಸಾರಿಗೆ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಪಾಂಗಾಳ ರಬೀಂದ್ರ ನಾಯಕ್ ಇನ್ನಿಲ್ಲ
(ಸುದ್ದಿಕಿರಣ ವರದಿ)
ಉಡುಪಿ: ಸಾರಿಗೆ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಪಾಂಗಾಳ ರಬೀಂದ್ರ ನಾಯಕ್ (ಪಿ.ಆರ್. ನಾಯಕ್) ಅ. 2ರಂದು ಶನಿವಾರ ನಿಧನರಾದರು. ಅವರಿಗೆ 99...
ಪ್ರಾಚೀನ ಕಲೆಗಳನ್ನು ಉಳಿಸಿ ಬೆಳೆಸಲು ಕರೆ
(ಸುದ್ದಿಕಿರಣ ವರದಿ)
ಉಡುಪಿ: ಪ್ರಾಚೀನ ಕಲೆಗಳನ್ನು ಉಳಿಸಿ, ಬೆಳೆಸುವ ಮೂಲಕ ಆರ್ಥಿಕ ಸದೃಢತೆ ಸಾಧಿಸುವಂತೆ ಎಂದು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.
ಪರ್ಯಾಯ ಅದಮಾರು ಶ್ರೀಕೃಷ್ಣ ಮಠ...
ಮಹಾಬಲೇಶ್ವರ ರಾವ್ ಮನೆಯಲ್ಲೇ ಪ್ರಶಸ್ತಿ ಪ್ರದಾನ
(ಸುದ್ದಿಕಿರಣ ವರದಿ)
ಉಡುಪಿ:ಶಿಕ್ಷಣದಲ್ಲಿ ಭಾಷೆ ಮತ್ತು ಮಾಧ್ಯಮದ ಸಮಸ್ಯೆಗಳು ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಹಿರಿಯ ಸಾಹಿತಿ, ಶಿಕ್ಷಣ ತಜ್ಞ, ಚಿಂತಕ ಡಾ| ಮಹಾಬಲೇಶ್ವರ ರಾವ್...
ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಪೂರಕ
(ಸುದ್ದಿಕಿರಣ ವರದಿ)
ಉಡುಪಿ: ವ್ಯಕ್ತಿಯ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪೂರಕ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದರು.
ಅಜ್ಜರಕಾಡು ಜಿ....
ಭಾರತೀಯ ವೈದ್ಯ ಪದ್ಧತಿಯಿಂದ ಸ್ವಸ್ಥ ಜೀವನ
(ಸುದ್ದಿಕಿರಣ ವರದಿ)
ಉಡುಪಿ: ಭಾರತೀಯ ವೈದ್ಯ ಪದ್ಧತಿಯ ಅಳವಡಿಕೆಯಿಂದ ಸ್ವಸ್ಥ ಜೀವನ ಸಾಧ್ಯ ಎಂದು ಕೇಂದ್ರ ಆಯುಷ್ ಇಲಾಖೆ ಸಚಿವ ಸರ್ಬಾನಂದ ಸೋನಾವಾಲ್ ಹೇಳಿದರು.
ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ರೋಟರಿ- ಮಾಹೆ ಮಕ್ಕಳ ಕ್ಯಾನ್ಸರ್ ಸಹಾಯನಿಧಿ ಉದ್ಘಾಟನೆ
(ಸುದ್ದಿಕಿರಣ ವರದಿ)
ಮಣಿಪಾಲ: ನವಜಾತ ಶಿಶುಗಳು ಮತ್ತು ಮಕ್ಕಳಲ್ಲಿ ಕಂಡುಬರುವ ಕ್ಯಾನ್ಸರ್ ರೋಗವನ್ನು ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಆದರೆ, ದುಬಾರಿಯಾಗಿರುವ ಈ ಚಿಕಿತ್ಸೆಗೆ ಹೆತ್ತವರ ಹಣದ ಕೊರತೆಯ...
ವಿಶಾಲ ಗಾಣಿಗ ಕೊಲೆ ಪ್ರಕರಣ: ಪೊಲೀಸ್ ತಂಡಕ್ಕೆ ಪುರಸ್ಕಾರ ವಿತರಣೆ
(ಸುದ್ದಿಕಿರಣ ವರದಿ)
ಉಡುಪಿ: ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣದ ತನಿಖೆಯಲ್ಲಿ ಭಾಗವಹಿಸಿ, ಪ್ರಕರಣ ಭೇದಿಸಿದ...
ಇನಾಂದಾರ್ ಪ್ರಶಸ್ತಿಗೆ ಆಯ್ಕೆ
(ಸುದ್ದಿಕಿರಣ ವರದಿ)
ಉಡುಪಿ: ಖ್ಯಾತ ವಿಮರ್ಶಕ ಪ್ರೊ. ವಿ. ಎಂ. ಇನಾಂದಾರ್ ನೆನಪಿನಲ್ಲಿ ನೀಡುವ ಇನಾಂದಾರ್ ಪ್ರಶಸ್ತಿಗೆ ಹಿರಿಯ ಲೇಖಕ, ಸಾಹಿತಿ, ಕಾದಂಬರಿಕಾರ ಕೆ. ಸತ್ಯನಾರಾಯಣ ಅವರ ಚಿನ್ನಮ್ಮನ ಲಗ್ನ 1893...
ಪೌರ ಕಾರ್ಮಿಕರಿಗೆ ಜಯಂಟ್ಸ್ ಗೌರವ
(ಸುದ್ದಿಕಿರಣ ವರದಿ)
ಉಡುಪಿ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಜನೌಷಧಿ ಬ್ರಹ್ಮಾವರ ಸಂಯುಕ್ತಾಶ್ರಯದಲ್ಲಿ ನಡೆದ ಜಯಂಟ್ಸ್ ಸಪ್ತಾಹವನ್ನು ಗುರುವಾರ ಇಲ್ಲಿನ ಪುರಭವನದಲ್ಲಿ ನಡೆದ ಪೌರ ಕಾರ್ಮಿಕ ದಿನಾಚರಣೆಯಲ್ಲಿ ಪೌರ...
ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 1
ಸುದ್ದಿಯಲ್ಲಿ ಅಭಿಪ್ರಾಯ ಹೇರುವುದು ಎಷ್ಟು ಸರಿ: ಆತ್ಮವಿಮರ್ಶೆಗೆ ಸಿಇಓ ಕರೆ
ಉಡುಪಿ: ಸಮಾಜದ ನೋವು ಮತ್ತು ಕೆಡುಕುಗಳನ್ನು ನಿವಾರಿಸುವಲ್ಲಿ ಪತ್ರಕರ್ತರ ಸೇವೆ ಶ್ಲಾಘನೀಯ. ಪತ್ರಿಕೆಗಳಿಂದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಎಚ್ಚರಿಸುವ...
ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ವಿದ್ಯೋದಯ ಪದವಿ ಪೂರ್ವ ಕಾಲೇಜು ಸಾಧನೆ
ಉಡುಪಿ: ಇಲ್ಲಿನ ವಿದ್ಯೋದಯ ಪದವಿಪೂರ್ವ ಕಾಲೇಜು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ. ವಿಜ್ಞಾನ ವಿಭಾಗದಲ್ಲಿ ಶೇ. 100...
ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ಪೂರ್ಣಪ್ರಜ್ಞ ಪ.ಪೂ. ಕಾಲೇಜು: ಉತ್ಕೃಷ್ಟ ಸಾಧನೆ
ಉಡುಪಿ: ಯ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ಕೃಷ್ಟ ಸಾಧನೆ ಮಾಡಿದೆ.
ವಿಜ್ಞಾನ ವಿಭಾಗ
ವಿಜ್ಞಾನ ವಿಭಾಗದ ಭವ್ಯ ನಾಯಕ್...
ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ಯಶಪಾಲ್, ಮುತಾಲಿಕಗೆ ಕೊಲೆ ಬೆದರಿಕೆಯೊಡ್ಡಿದ ಆರೋಪಿ ಸೆರೆ
ಉಡುಪಿ: ಹಿಂದುತ್ಜ ಪರ ಹೋರಾಟಗಾರ ಪ್ರಮೋದ್ ಮುತಾಲಿಕ್ ಹಾಗೂ ಬಿಜೆಪಿ ನಾಯಕ ಯಶಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಪದೇ ಪದೇ...