Monday, July 4, 2022
Home Uncategorized ಉಡುಪಿ ಡೇರಿಗೆ ಭೇಟಿ

ಉಡುಪಿ ಡೇರಿಗೆ ಭೇಟಿ

ಉಡುಪಿ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಉಡುಪಿ ಡೇರಿಗೆ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ಬಿ.ಎ.ಎಂ.ಯು.ಎಲ್. ಇತರ ನಿರ್ದೇಶಕರು ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ದ. ಕ. ಹಾಲು ಒಕ್ಕೂಟ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ, ಕರ್ನಾಟಕ ಹಾಲು ಮಹಾಮಂಡಲ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ದ. ಕ. ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಎಸ್. ಟಿ. ಸುರೇಶ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!